ಅನಿಮಲ್ ಚಿತ್ರದ ಶೂಟಿಂಗ್ ಮುಗಿಸಿದ ನಟಿ ರಶ್ಮಿಕಾ ಮಂದಣ್ಣ
ಟಾಲಿವುಡ್ ನಿಂದ ಬಾಲಿವುಡ್ ಗೆ ಹಾರಿರುವ ನಟಿ ರಶ್ಮಿಕಾ ಮಂದಣ್ಣ ಹಿಟ್ ಸಿನಿಮಾಗಾಗಿ ಕಾಯ್ತಿದ್ದಾರೆ. ರಶ್ಮಿಕಾ ನಟನೆಯ ಹಿಂದಿ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಮುಗ್ಗರಿಸುತ್ತಿವೆ. ಆದರೂ ಬಿಟೌನ್ ನಲ್ಲಿ ನಟಿ ರಶ್ಮಿಕಾಗೆ ಇರುವ ಬೇಡಿಕೆ ಮಾತ್ರ ಕಮ್ಮಿಯಾಗಿಲ್ಲ. ಸದ್ಯ ನಟಿ ರಶ್ಮಿಕಾ ಮಂದಣ್ಣ ನಟ ರಣಬೀರ್ ಕಪೂರ್...