ನಟಿ ಜಯಪ್ರದ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಖ್ಯಾತ ಹಿರಿಯ ನಟಿ, ಮಾಜಿ ಸಂಸದೆ ಜಯಪ್ರದ ವಿರುದ್ಧ ಉತ್ತರ ಪ್ರದೇಶದ ರಾಂಪೂರ್ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮೂರು ವರ್ಷಗಳ ಹಿಂದಿನ ಕೇಸ್ ಇದಾಗಿದ್ದು, ಸತತವಾಗಿ ಕೋರ್ಟಿಗೆ ಅವರು ಹಾಜರಾಗದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿ ಮಾಡಿದೆ. 2019ರ ಲೋಕಸಭೆ ಚುನಾವಣೆ ವೇಳೆ ನಿಯಮಾವಳಿಗಳನ್ನು ಜಯಪ್ರದ...

ಲೈಗರ್ ಸೋಲಿನ ಬಳಿಕ ಪುರಿ ಕೈ ಹಿಡಿದ ಸಲ್ಮಾನ್ ಖಾನ್

ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಲೈಗರ್ ಸೋಲಿನ ಬಳಿಕ ಅಕ್ಷರಶಃ ಕನಲಿ ಹೋಗಿದ್ದರು. ಮೈತುಂಬಾ ಸಾಲ, ಸೋಲಿನ ಅವಮಾನ, ಕೈಯಲ್ಲಿದ್ದ ಒಂದು ಸಿನಿಮಾ ಕೂಡ ಕೈ ಬಿಟ್ಟು ಹೋಗಿದೆ. ಸೋಲಿನಿಂದ ಕಂಗೆಟ್ಟಿರುವ ಪುರಿ ಜಗನ್ನಾಥ್ ಕೈ ಹಿಡಿಯಲು ಸಲ್ಮಾನ್ ಖಾನ್ ಮುಂದಾಗಿದ್ದಾರೆ. ಯೆಸ್. ಸದ್ಯ ಬಾಲಿವುಡ್...

ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳಿದ ನಟ ನಾಗಾರ್ಜುನ್

ತೆಲುಗು ಬಿಗ್ ಬಾಸ್ ಸೀಸನ್ 6 ಇತ್ತೀಚೆಗಷ್ಟೇ ಮುಕ್ತಯವಾಗಿದೆ. ನಟ ನಾಗಾರ್ಜುನ್ ನಿರೂಪಣೆಯಲ್ಲಿ ಬಿಗ್ ಬಾಸ್ ಅದ್ಭುತವಾಗಿ ಮೂಡಿ ಬಂದಿತ್ತು. ಇದೀಗ ಈ ಬೆನ್ನಲ್ಲೇ ಶಾಕಿಂಗ್ ಸುದ್ದಿಯೊಂದು ಹೊರ ಬಿದ್ದಿದೆ. ಸೀಸನ್ 7ಕ್ಕೆ ಸಿದ್ಧತೆ ನಡೆಯುತ್ತಿರುವ ವೇಳೆಯಲ್ಲಿ ನಾಗಾರ್ಜುನ್ ಬಿಗ್ ಬಾಸ್ ಶೋನಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ. ತೆಲುಗು...

ಚಂದನ್ ಶೆಟ್ಟಿಗೆ ಜೋಡಿಯಾದ ಸಲಗ ಖ್ಯಾತಿಯ ಸಂಜನಾ

ಕನ್ನಡದ ಯುವ ಗಾಯಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಸೂತ್ರಧಾರ ಚಿತ್ರಕ್ಕೆ ನಾಯಕಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ಆಯ್ಕೆಯಾಗಿದ್ದಾರೆ. ತಮ್ಮ ಹಾಡುಗಳ ಮೂಲಕ ಪಡ್ಡೆ ಹುಡುಗರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಸಿನಿಮಾವಿದು. ನವರಸನ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೆ...

ಅಂಜನಿಪುತ್ರ ಬಿಡುಗಡೆ ಆಗಿ 5 ವರ್ಷ: ಪುನೀತ್ ನೆನಪು ಮಾಡಿಕೊಂಡ ರಶ್ಮಿಕಾ

'ಕಿರಿಕ್ ಪಾರ್ಟಿ' ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟು ಜನಪ್ರಿಯ ನಟಿಯಾಗಿ ಗುರುತಿಸಿಕೊಂಡು ರಶ್ಮಿಕಾ ಇದೀಗ ಪರಭಾಷೆಯಲ್ಲೂ ಸಖತ್ ಬ್ಯುಸಿಯಾಗಿದ್ದಾರೆ. ಕಾಲಿವುಡ್, ಬಾಲಿವುಡ್ ಗೆ ಹೋಗಿ ಅಲ್ಲಿ ಕೂಡ ನಟನೆಯಲ್ಲಿ ಸೈ ಎನಿಸಿಕೊಂಡು ನ್ಯಾಷನಲ್ ಕ್ರಶ್ ಆಗಿರುವ ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಬಂದು ಆರು ವರ್ಷಗಳೇ ಕಳೆದಿವೆ. 2017ರ ಡಿಸೆಂಬರ್...

ಬೆಂಬಲಕ್ಕೆ ನಿಂತ ಸುದೀಪ್ ಗೆ ಧನ್ಯವಾದ ಎಂದ ದರ್ಶನ: ಹಳೆಯದೆಲ್ಲ ಮರೆತು ಅಪ್ಪಿಕೊಳ್ಳಿ ಎಂದ ಜಗ್ಗೇಶ್

ಹೊಸಪೇಟೆ ಘಟನೆ ಖಂಡಿಸಿ ಇತ್ತೀಚೆಗೆ ನಟ ಸುದೀಪ್ ಸುದೀರ್ಘ ಪತ್ರ ಬರೆದು, ದರ್ಶನ್ ಬೆಂಬಲಕ್ಕೆ ನಿಂತಿದ್ದರು. ಅದಕ್ಕೆ ಇದೀಗ ನಟ ದರ್ಶನ್ " ಸುದೀಪ್ ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು" ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಸುದೀಪ್ ಬೆಂಬಲದ ಮಾತುಗಳಿಗೆ ದರ್ಶನ್ ಧನ್ಯವಾದ ತಿಳಿಸುತ್ತಿದ್ದಂತೆ ನಟ ಜಗ್ಗೇಶ್ ಈ ಬಗ್ಗೆ...

ಆಸ್ಕರ್ ರೇಸ್ ನಲ್ಲಿ ಕಾಂತಾರ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ `ಕಾಂತಾರ‘ ಸಿನಿಮಾ ದೇಶ ವಿದೇಶಗಳಲ್ಲಿ ಸದ್ದು ಮಾಡಿದೆ. ಪಂಜುರ್ಲಿ ದೈವಾರಾಧನೆ ಸಂಸ್ಕೃತಿಯ ಸೊಗಡಿನ ಅದ್ಭುತ ಚಿತ್ರವನ್ನು ಪ್ರೇಕ್ಷಕರು ಬಲುವಾಗಿ ಮೆಚ್ಚಿಕೊಂಡಿದ್ದಾರೆ. ಬಾಲಿವುಡ್ ನಟರೂ ಸಹ ಕಾಂತಾರಕ್ಕೆ ಫಿದಾ ಆಗಿ ಮನಸಾರೆ ಹೊಗಳಿದ್ದಾರೆ. ಈ ಮಧ್ಯೆ ಕಾಂತಾರ ಸಿನಿಮಾವನ್ನು ಆಸ್ಕರ್ಗೆ ನಾಮನಿರ್ದೇಶನ ಮಾಡುವಂತೆ ಅರ್ಜಿ...

ಬಾಯ್ ಫ್ರೆಂಡ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ನಟಿ ಶ್ರುತಿ ಹಾಸನ್

ನಟಿ ಶ್ರುತಿ ಹಾಸನ್ ಸಿನಿಮಾ ವಿಚಾರವಲ್ಲದೇ ತಮ್ಮ ವೈಯಕ್ತಿಕ ವಿಚಾರವಾಗಿವೂ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ತಮ್ಮ ಬಾಯ್ಫ್ರೆಂಡ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡಿದ್ದಾರೆ. ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ಟಾಲಿವುಡ್, ಬಾಲಿವುಡ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಒಂದಿಷ್ಟು ಬ್ರೇಕಪ್ ನಂತರ ಇದೀಗ ಸಂತಾನೂ ಹಜಾರಿಕಾ...

Page 136 of 136 1 135 136

Welcome Back!

Login to your account below

Create New Account!

Fill the forms below to register

Retrieve your password

Please enter your username or email address to reset your password.