ವೀರಲೋಕ ಸುದ್ದಿಗಳು

ಚಂದನ್ ಶೆಟ್ಟಿಗೆ ಜೋಡಿಯಾದ ಸಲಗ ಖ್ಯಾತಿಯ ಸಂಜನಾ

ಕನ್ನಡದ ಯುವ ಗಾಯಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಸೂತ್ರಧಾರ ಚಿತ್ರಕ್ಕೆ ನಾಯಕಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ಆಯ್ಕೆಯಾಗಿದ್ದಾರೆ. ತಮ್ಮ ಹಾಡುಗಳ ಮೂಲಕ ಪಡ್ಡೆ ಹುಡುಗರ...

ಅಂಜನಿಪುತ್ರ ಬಿಡುಗಡೆ ಆಗಿ 5 ವರ್ಷ: ಪುನೀತ್ ನೆನಪು ಮಾಡಿಕೊಂಡ ರಶ್ಮಿಕಾ

'ಕಿರಿಕ್ ಪಾರ್ಟಿ' ಚಿತ್ರದ ಮೂಲಕ ಚಂದನವನಕ್ಕೆ ಕಾಲಿಟ್ಟು ಜನಪ್ರಿಯ ನಟಿಯಾಗಿ ಗುರುತಿಸಿಕೊಂಡು ರಶ್ಮಿಕಾ ಇದೀಗ ಪರಭಾಷೆಯಲ್ಲೂ ಸಖತ್ ಬ್ಯುಸಿಯಾಗಿದ್ದಾರೆ. ಕಾಲಿವುಡ್, ಬಾಲಿವುಡ್ ಗೆ ಹೋಗಿ ಅಲ್ಲಿ ಕೂಡ...

ಚೀನಾದ ಬಳಿಕ ಅಮೆರಿಕ, ಜಪಾನ್, ಬ್ರೆಝಿಲ್ ನಲ್ಲೂ ಕೋವಿಡ್ ಸೋಂಕು ಉಲ್ಬಣ

ವಾಷಿಂಗ್ಟನ್: ಕಳೆದ ವಾರದಿಂದ ಚೀನಾವಷ್ಟೇ ಅಲ್ಲ, ಅಮೆರಿಕ, ದಕ್ಷಿಣ ಕೊರಿಯಾ, ಬ್ರೆಝಿಲ್ ಮತ್ತು ಜಪಾನ್ನಲ್ಲೂ ಕೋವಿಡ್-19 ಸೋಂಕಿನ ಪ್ರಕರಣ ಗಣನೀಯವಾಗಿ ಉಲ್ಬಣಿಸಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ...

ಬೆಂಬಲಕ್ಕೆ ನಿಂತ ಸುದೀಪ್ ಗೆ ಧನ್ಯವಾದ ಎಂದ ದರ್ಶನ: ಹಳೆಯದೆಲ್ಲ ಮರೆತು ಅಪ್ಪಿಕೊಳ್ಳಿ ಎಂದ ಜಗ್ಗೇಶ್

ಹೊಸಪೇಟೆ ಘಟನೆ ಖಂಡಿಸಿ ಇತ್ತೀಚೆಗೆ ನಟ ಸುದೀಪ್ ಸುದೀರ್ಘ ಪತ್ರ ಬರೆದು, ದರ್ಶನ್ ಬೆಂಬಲಕ್ಕೆ ನಿಂತಿದ್ದರು. ಅದಕ್ಕೆ ಇದೀಗ ನಟ ದರ್ಶನ್ " ಸುದೀಪ್ ನಿಮ್ಮ ಪ್ರೀತಿಯ...

ಆಸ್ಕರ್ ರೇಸ್ ನಲ್ಲಿ ಕಾಂತಾರ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ `ಕಾಂತಾರ‘ ಸಿನಿಮಾ ದೇಶ ವಿದೇಶಗಳಲ್ಲಿ ಸದ್ದು ಮಾಡಿದೆ. ಪಂಜುರ್ಲಿ ದೈವಾರಾಧನೆ ಸಂಸ್ಕೃತಿಯ ಸೊಗಡಿನ ಅದ್ಭುತ ಚಿತ್ರವನ್ನು ಪ್ರೇಕ್ಷಕರು ಬಲುವಾಗಿ ಮೆಚ್ಚಿಕೊಂಡಿದ್ದಾರೆ. ಬಾಲಿವುಡ್...

ಬಾಯ್ ಫ್ರೆಂಡ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ ನಟಿ ಶ್ರುತಿ ಹಾಸನ್

ನಟಿ ಶ್ರುತಿ ಹಾಸನ್ ಸಿನಿಮಾ ವಿಚಾರವಲ್ಲದೇ ತಮ್ಮ ವೈಯಕ್ತಿಕ ವಿಚಾರವಾಗಿವೂ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ತಮ್ಮ ಬಾಯ್ಫ್ರೆಂಡ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡಿದ್ದಾರೆ. ಕಮಲ್ ಹಾಸನ್ ಪುತ್ರಿ...

ಕರ್ನಾಟಕದ ಹುಡುಗಿ ಪೂಜಾ ಹೆಗ್ಡೆ ಜೊತೆ ಸಲ್ಮಾನ್ ಖಾನ್ ಡೇಟಿಂಗ್

ಬಾಲಿವುಡ್‌ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ ಸ್ಟಾರ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಲವ್ವಾಗಿದೆ. ಇದೀಗ ಕರಾವಳಿ ಬ್ಯೂಟಿ ಜೊತೆ ಸಲ್ಲುಖಾನ್ ಹೆಸರು ಕೇಳಿ ಬಂದಿದೆ. ಸಾಕಷ್ಟು ಸಮಯದಿಂದ...

ವೀರೇಂದ್ರ ಹೆಗ್ಗಡೆಯವರ ಅನುಮತಿ ಪಡೆದು ‘ಕಾಂತಾರ 2’ ಮಾಡುವಂತೆ ನುಡಿದ ದೈವ

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ ಕಾಂತಾರ ಸಿನಿಮಾ ಸೂಪರ್ ಹಿಟ್ ಆಗಿದೆ. ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಕಲೆಕ್ಷನ್ ಮಾಡಿದ ಕಾಂತಾರ ಸಿನಿಮಾಗೆ ಪರಭಾಷೆಯ ಮಂದಿಯೂ...

ಕನ್ನಡದ ಖ್ಯಾತ ಹಾಸ್ಯ ನಟ ಗಂಡಸಿ ನಾಗರಾಜ್ ನಿಧನ

ಕನ್ನಡ ಚಿತ್ರರಂಗದ ಹಾಸ್ಯ ನಟ ಗಂಡಸಿ ನಾಗರಾಜ್​ ನಿಧನರಾಗಿದ್ದಾರೆ. ಸ್ಯಾಂಡಲ್‌ವುಡ್‌ ನ ಜನಪ್ರಿಯ ಕಾಸ್ಟ್ಯೂಮ್ ಡಿಸೈನರ್ ಮತ್ತು ಹಾಸ್ಯ ನಟ ಗಂಡಸಿ ನಾಗರಾಜ್ ಕಳೆದ ಕೆಲ ದಿನಗಳಿಂದ...

ಭಾವಿ ಪತ್ನಿಗೆ ಕತ್ತೆ ಉಡುಗೊರೆ ನೀಡಿ ಅಚ್ಚರಿ ಮೂಡಿಸಿದ ಪತಿ

ಇಸ್ಲಾಮಾಬಾದ್: ಪಾಕಿಸ್ತಾನದ ಯೂಟ್ಯೂಬರ್ ಒಬ್ಬರು ತಮ್ಮ ಮದುವೆಯ ದಿನದಂದು ಪತ್ನಿಗೆ ಕತ್ತೆಯನ್ನು ಉಡುಗೊರೆಯಾಗಿ ನೀಡಿ ಅಚ್ಚರಿ ಮೂಡಿಸಿದ್ದಾರೆ. ಕರಾಚಿಯ ಯೂಟ್ಯೂಬರ್ ಅಜ್ಲಾನ್ ಶಾ ಅವರು ಆರತಕ್ಷತೆಯಲ್ಲಿ ಕತ್ತೆ...

Page 186 of 187 1 185 186 187

Welcome Back!

Login to your account below

Create New Account!

Fill the forms below to register

Retrieve your password

Please enter your username or email address to reset your password.