ವೀರಲೋಕ ಸುದ್ದಿಗಳು

ಬಹುಭಾಷಾ ನಟ ಶರತ್ ಕುಮಾರ್ ಆಸ್ಪತ್ರೆಗೆ ದಾಖಲು

ಬಹುಭಾಷಾ ನಟ ಶರತ್‌ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶರತ್‌ಕುಮಾರ್ ಡಯಾರಿಯಾ, ಡಿಹೈಡ್ರೇಷನ್‌ನಿಂದ ಬಳಲುತ್ತಿದ್ದಾರೆ ಎನ್ನಲಾಗುತ್ತಿದೆ. 68ನೇ ವರ್ಷ...

ಮಾಜಿ ಗೆಳೆಯನ ಜೊತೆ ಮಾಲ್ಡೀವ್ಸ್ ಗೆ ಹೋದ ನಟಿ ಜಾನ್ವಿ ಕಪೂರ್

ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಿಟೌನ್ ಸಿನಿ ರಂಗದಲ್ಲಿ ಸದ್ದು ಮಾಡುತ್ತಿರುತ್ತಾರೆ. ಇಷ್ಟು ದಿನಗಳ ಕಾಲ ಸಿನಿಮಾದ ಮೂಲಕ ಸದ್ದು ಮಾಡುತ್ತಿದ್ದ ನಟಿ ಜಾನ್ವಿ ಇದೀಗ...

ನ್ಯಾಯಾಂಗ ನಿಂದನೆ: ದೆಹಲಿ ಹೈಕೋರ್ಟ್ ಕ್ಷಮೆ ಯಾಚಿಸಿದ ವಿವೇಕ್ ಅಗ್ನಿಹೋತ್ರಿ

ನ್ಯಾಯಾಂಗ ನಿಂದನೆ ಆರೋಪದ ಹಿನ್ನೆಲೆಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕ್ಷಮೆ ಯಾಚಿಸಿದ್ದಾರೆ. ಕ್ಷಮೆ ಕುರಿತಂತೆ ದೆಹಲಿ ಹೈಕೋರ್ಟಿಗೆ ತಮ್ಮ ವಕೀಲರ ಮೂಲಕ...

ಹಿರಿಯ ನಿರ್ದೇಶಕ ಭಗವಾನ್ ಆರೋಗ್ಯದಲ್ಲಿ ಚೇತರಿಕೆ

ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಭಗವಾನ್ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಭಗವಾನ್...

ಮೊದಲ ಚಿತ್ರದಲ್ಲೇ ದುಬಾರಿ ಸಂಭಾವನೆ ಪಡೆದ ನಟ ಪ್ರೇಮ್ ಪುತ್ರಿ ಅಮೃತ

ಡಾಲಿ ಧನಂಜಯ್ ನಿರ್ಮಾಣ ಸಂಸ್ಥೆಯಿಂದ ರೆಡಿಯಾಗುತ್ತಿರುವ ಟಗರು ಪಲ್ಯ ಸಿನಿಮಾದ ಮೂಲಕ ನಟ ನೆನಪಿರಲಿ ಪ್ರೇಮ್ ಪುತ್ರಿ ಅಮೃತ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಇದೀಗ ಅಮೃತ ಪ್ರೇಮ್ ಮೊದಲ...

ಚಿತ್ರರಂಗಕ್ಕೆ ನಿರ್ದೇಶಕನಾಗಿ ಎಂಟ್ರಿಕೊಟ್ಟ ಶಾರುಖ್ ಖಾನ್ ಪುತ್ರ

ನಟ ಶಾರುಖ್​ ಖಾನ್​ ಪುತ್ರ ಆರ್ಯನ್ ಖಾನ್ ಹೆಚ್ಚು ಸುದ್ದಿ ಆಗಿದ್ದೇ ಡ್ರಗ್ಸ್​ ಕೇಸ್ ಕುರಿತಾಗಿ. ಡ್ರಗ್ ಕೇಸ್ ನಲ್ಲಿ ಒಂದಷ್ಟು ದಿನಗಳ ಕಾಲ ಜೈಲಿನಲ್ಲಿದ್ದು ಬಂದ ಆರ್ಯನ್...

ನಟಿ ಅಶು ರೆಡ್ಡಿ ಕಾಲು ಹಿಡಿದ ನಿರ್ದೇಶನ ರಾಮ್ ಗೋಪಾಲ್ ವರ್ಮಾ

ಟಾಲಿವುಡ್ ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿತ್ಯ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ಆರ್ ಜಿ ವಿ ನಟಿಯೊಬ್ಬರ ಪಾದ ಹಿಡಿದು ಕುಳಿತುಕೊಂಡಿರುವ...

ಹಿರಿಯ ನಟ ದ್ವಾರಕೀಶ್ ಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ

ಕನ್ನಡ ಸಿನಿಮಾ ರಂಗದ ಖ್ಯಾತ ನಟ ದ್ವಾರಕೀಶ್ ಅವರಿಗೆ ಬೆಂಗಳೂರು ವಿಶ್ವ ವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಜ್ಞಾನಜ್ಯೋತಿ ಆಡಿಟೋರಿಯಂ ನಲ್ಲಿ ನಡೆದ 57ನೇ...

Page 187 of 187 1 186 187

Welcome Back!

Login to your account below

Create New Account!

Fill the forms below to register

Retrieve your password

Please enter your username or email address to reset your password.